• Tag results for 2023

2023ರ ಫೆಬ್ರವರಿಯಲ್ಲಿ ನಡೆಯಲಿರುವ ಏರ್ ಶೋವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ: ಸಿಎಂ ಬೊಮ್ಮಾಯಿ

2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗುತ್ತಿದ್ದು ಈ ಬಾರಿ ಏರ್ ಶೋಗೆ ಪ್ರಧಾನಿ‌ ಮೋದಿ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 8th December 2022

ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ತಂಬಾಕು ನಿಯಂತ್ರಣ ಸಂಸ್ಥೆಗಳಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯ

ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ತಂಬಾಕು ನಿಯಂತ್ರಣ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯ ಹೇರಿವೆ.

published on : 6th December 2022

ಫೆಬ್ರವರಿ 2023 ಕ್ಕೆ 'ಮಾಂಕ್ ದಿ ಯಂಗ್' ರಿಲೀಸ್!

ಮಸ್ಚಿತ್ ಸೂರ್ಯ ನಿರ್ದೇಶನದ, ಮಾಂಕ್ ದಿ ಯಂಗ್, ಸ್ಯಾಂಡಲ್‌ವುಡ್‌ಗೆ ಹೊಸ ಪ್ರತಿಭೆಗಳನ್ನು ಪರಿಚಯಿಸಲು ಸಿದ್ಧವಾಗಿದೆ. ಚಿತ್ರವು ಸದ್ಯ ಪೋಸ್ಟ್-ಪ್ರೊಡಕ್ಷನ್‌ನಲ್ಲಿರುವಾಗ, ಕಣ್ಣುಗಳೇ ಸೋತು ಎಂಬ ಮೊದಲ ಲಿರಿಕ್ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

published on : 6th December 2022

ಜಿ-20 ಶೃಂಗಸಭೆ: ಬೆಂಗಳೂರಿನಲ್ಲಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪೂರ್ವಭಾವಿ ಉನ್ನತ ಮಟ್ಟದ ಸಭೆ

ಭಾರತ ಜಿ-20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ನಂತರ ಎರಡು ಸಭೆಗಳು ಬೆಂಗಳೂರಿನಲ್ಲಿ ನಿಗದಿಯಾಗಿವೆ. ಡಿಸೆಂಬರ್ 13 ರಿಂದ 15 ರ ವರೆಗೆ ಬೆಂಗಳೂರಿನಲ್ಲಿ ಜಿ 20 ಮೊದಲ ಹಂತದ ಶೃಂಗಸಭೆ ನಡೆಯಲಿದೆ.

published on : 5th December 2022

ಕುಮಾರಸ್ವಾಮಿ ಗ್ರಹಬಲ ನೋಡಿದ್ರೆ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಾರೆ; ಅವರು ಮುಂದಿನ ಸಿಎಂ ಆಗುವುದು ನಿಶ್ಚಿತ: ಸಿ.ಎಂ ಇಬ್ರಾಹಿಂ

ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಬಸವರಾಜ ಬೊಮ್ಮಾಯಿಗೆ ಸ್ವಾತಂತ್ರ್ಯವಿಲ್ಲ, ಕೇಶವಕೃಪದಲ್ಲಿ ಹೇಳಿದಷ್ಟು ಕೆಲಸವನ್ನು ಮಾತ್ರ ಬೊಮ್ಮಾಯಿ ಮಾಡುತ್ತಿದ್ದಾರೆ ಹೊರತು ಬೊಮ್ಮಾಯಿಯವರಿಗೆ ಸ್ವತಂತ್ರವಾಗಿ ಕೆಲಸ ಮಾಡುವ ಸ್ವಾತಂತ್ರ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಟೀಕಿಸಿದ್ದಾರೆ.

published on : 3rd December 2022

2023 ವಿಧಾನಸಭೆ ಚುನಾವಣೆ ಮೇಲೆ ಹೆಚ್'ಡಿಕೆ ಕಣ್ಣು: ದಲಿತ, ಮುಸ್ಲಿಂ ಮತ ಬೇಟೆಗೆ ಮುಂದು!

2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಅವಕಾಶ ಕಲ್ಪಿಸಲು ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು, ಹಳೆ ಮೈಸೂರು ಭಾಗದಲ್ಲಿ ಮೊಕ್ಕಾಂ ಹೂಡಲು ಮುಂದಾಗಿದ್ದು, ಮುಸ್ಲಿಮರು ಮತ್ತು ದಲಿತರನ್ನು ಓಲೈಸಲು ಮುಂದಾಗಿದ್ದಾರೆ.

published on : 1st December 2022

2023ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಎಲ್ -ಸಿಸಿಗೆ ಆಹ್ವಾನ

2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಭ್ದೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.

published on : 27th November 2022

ಆಹಾರ ಭದ್ರತೆಗೆ ಕೋವಿಡ್, ಸಂಘರ್ಷ, ಹವಾಮಾನ ಬದಲಾವಣೆ ಮೂರು ಪ್ರಮುಖ ಸವಾಲು: ಜೈಶಂಕರ್

ಕೋವಿಡ್, ಸಂಘರ್ಷ ಮತ್ತು ಹವಾಮಾನ ಬದಲಾವಣೆ ಜಾಗತಿಕ ಆಹಾರ ಭದ್ರತೆಗೆ ಮೂರು ಪ್ರಮುಖ ಸವಾಲುಗಳು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

published on : 24th November 2022

ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

ರಾಜ್ಯ ಸರ್ಕಾರ 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

published on : 23rd November 2022

ಸಿದ್ದರಾಮಯ್ಯನವರು ಈ ಬಾರಿ ಚುನಾವಣೆಗೆ ನಿಲ್ಲದೆ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಹರಿಸಲಿ: ಸಂತೋಷ್ ಲಾಡ್

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಎಂಬುದಿಲ್ಲ, ಮೇಲ್ನೋಟದಲ್ಲಿ ಈ ರೀತಿ ಮಾತನಾಡಬಹುದು, ಬೇಕಿದ್ದರೆ ಯಾರು ಬೇಕಾದರೂ ಬಂದು ಸಮೀಕ್ಷೆ ಮಾಡಲಿ, ಹಳ್ಳಿಗಳಲ್ಲಿ ಬೇಕಾದರೆ ಬಂದು ನೋಡಲಿ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

published on : 18th November 2022

ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ದೇವೇಗೌಡರಿಗೆ ಮಗನನ್ನೂ ಬಿಡಲಾಗದ, ಜೊತೆಗಿದ್ದು ಸಂಘಟನೆಗಾಗಿ ಹೆಗಲು ಕೊಟ್ಟ ಹಿರಿಯ ಮುಖಂಡರನ್ನೂ ಬಿಡಲಾಗದ ಸಂದಿಗ್ಧ ಪರಿಸ್ಥಿತಿ.

published on : 18th November 2022

ಜಗತ್ತಿನ ಶ್ರೇಷ್ಠ 'ಈವೆಂಟ್ ಮ್ಯಾನೇಜರ್'ಗೆ ಪ್ರಚಾರ ಗಿಟ್ಟಿಸಲು ಮತ್ತೊಂದು ಅವಕಾಶ: 2023ರ ಜಿ-20 ಬಗ್ಗೆ ಕಾಂಗ್ರೆಸ್

 2023 ರ ಜಿ-20 ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಕಾಂಗ್ರೆಸ್ ಈ ವಿಷಯದಲ್ಲೂ ಕುಹಕವಾಡಿದೆ. 

published on : 16th November 2022

ನಾಮಪತ್ರ ಸಲ್ಲಿಸಲು ಮತ್ತೆ ಬರುತ್ತೇನೆ, ನೀವೆಲ್ಲರೂ ಕಾಂಗ್ರೆಸ್ ಗೆಲ್ಲಿಸಬೇಕು: ಸಿದ್ದರಾಮಯ್ಯ

ಚಿನ್ನದ ನಾಡು ಕೋಲಾರದಲ್ಲಿ ಇಂದು ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ 2023ರ ಚುನಾವಣಾ ರಂಗ ತಾಲೀಮು ಆರಂಭಿಸಿರುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ಕೋಲಾರಕ್ಕೆ ತಮ್ಮ ಆಪ್ತರೊಂದಿಗೆ ವಿಶೇಷ ಬಸ್ಸಿನಲ್ಲಿ ಬಂದ ಅವರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

published on : 13th November 2022

ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ.

published on : 12th November 2022

ನೀಟ್-ಪಿಜಿ ರದ್ದು ಸಾಧ್ಯತೆ, ಮುಂದಿನ ವರ್ಷದಿಂದ ಎಂಬಿಬಿಎಸ್ ನಿರ್ಗಮನ ಪರೀಕ್ಷೆ

ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ನಿಗದಿಯಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್-ಪಿಜಿ) ಕೊನೆಯ ನೀಟ್-ಪಿಜಿ ಪರೀಕ್ಷೆಯಾಗುವ ಸಾಧ್ಯತೆ ಇದೆ.

published on : 9th November 2022
1 2 3 4 5 > 

ರಾಶಿ ಭವಿಷ್ಯ