2024 polls

2024 ರ ಚುನಾವಣೆ ಅಕ್ರಮ; ಜ್ಞಾನೇಶ್ ಕುಮಾರ್ ಜೈಲಿಗೆ ಹೋಗುತ್ತಾರೆ; ನಾನು ಹೇಳಿದ್ದೆಲ್ಲಾ ನಿಜವಾಗುತ್ತದೆ: ರಾಹುಲ್ ಗಾಂಧಿ
ಸನೌರ್ನ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಮತ್ತು ಸಮಾನಾದ ಚೇತನ್ ಸಿಂಗ್ ಜೌರಾಮಾಜ್ರಾ ಪಕ್ಷ ತೊರೆದಿರುವ ನಾಯಕರಾಗಿದ್ದಾರೆ.

2024 ರ ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಸಾಧ್ಯತೆ- Fitch ರೇಟಿಂಗ್
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಂದು ಜಾಗತಿಕ ರೇಟಿಂಗ್ ಸಂಸ್ಥೆ ಫಿಚ್ ಮಂಗಳವಾರ ತಿಳಿಸಿದೆ.

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ
ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

2024ರ ಚುನಾವಣೆಗೂ ಮುನ್ನ ಬಂಗಾಳದಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಮುಂದು: ಸಿಎಂ ಮಮತಾ ಬ್ಯಾನರ್ಜಿ
2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯೋಜಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?
2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

2024 ರ ಲೋಕಸಭಾ ಚುನಾವಣೆಗೆ ಆಯೋಗ ತಯಾರಿ: ಇವಿಎಂಗಳ ಪರಿಶೀಲನೆ
2024 ರ ಲೋಕಸಭಾ ಚುನಾವಣೆ ಹಾಗೂ ವರ್ಷಾಂತ್ಯಕ್ಕೆ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ತಯಾರಿ ನಡೆಸಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಕೊಡುಕೊಳ್ಳುವಿಕೆಯ ನಿಲುವನ್ನು ಕಾಂಗ್ರೆಸ್ ಹೊಂದಲಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ.

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್
ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ ಮತ್ತು 2024ರ ಲೋಕಸಭಾ ಚುನಾವಣೆಗೆ ಒಕ್ಕೂಟ ರಚನೆಯಾದರೆ, ಅದರಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಪ್ರಧಾನಿ ಮೋದಿಯ ಅನಿಮೇಟೆಡ್ ವೀಡಿಯೋ ಬಿಡುಗಡೆ
ಕೇಂದ್ರದ ಆಡಳಿತರೂಢ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದು, ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಅನಿಮೇಟೆಡ್ ವೀಡಿಯೋ ಬಿಡುಗಡೆ...

