• Tag results for 2024 ಸಾರ್ವತ್ರಿಕ ಚುನಾವಣೆ

ಬಂಗಾಳದ ಫಲಿತಾಂಶ ಉತ್ತರ ಪ್ರದೇಶ ವಿಧಾನಸಭೆ, 2024ರ ಸಾರ್ವತ್ರಿಕ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ: ಯಶ್ವಂತ್ ಸಿನ್ಹಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಭಾನುವಾರ ಒತ್ತಾಯಿಸಿದ್ದಾರೆ.

published on : 2nd May 2021