- Tag results for 2024 Lok Sabha polls
![]() | ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. |
![]() | ಮಹಿಳಾ ಮೀಸಲಾತಿ ಅವಧಿ 15 ವರ್ಷ, ಶೇ.33 ರೊಳಗೇ SC/ST ಗೆ ಕೋಟಾ; 2024 ಚುನಾವಣೆಗೆ ಜಾರಿ ಕಷ್ಟಸಾಧ್ಯ!ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಮಂಡನೆ ವೇಳೆ ಪ್ರತಿಪಕ್ಷಗಳು ಭಾರಿ ಕೋಲಾಹಲ ಸೃಷ್ಟಿಸಿದವು. |
![]() | 'ಆಪರೇಷನ್ ಹಸ್ತ'ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! 'ಕೈ'ಹಿಡಿಯಲು ಬಿಜೆಪಿ ಬೆಂಬಲಿಗರು, ನಾಯಕರು ಹಿಂಡು ಹಿಂಡಾಗಿ ಮುಂದು!ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. |
![]() | 3ನೇ ಅವಧಿಗೂ ನಾನೇ ಪ್ರಧಾನಿ: 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಘೋಷಣೆ!ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೊಡ್ಡ ಘೋಷಣೆ ಮಾಡಿದ್ದು ಮೂರನೇ ಅವಧಿಗೂ ನಾನೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. |
![]() | 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳ ಕಾರ್ಯತಂತ್ರ: ಶಿಮ್ಲಾದಲ್ಲಿ ಮುಂದಿನ ಸಭೆ2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂಬ ಗುರಿ ಹೊಂದಿರುವ ವಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ಕೆಲಸ ಮಾಡಲು ತೀರ್ಮಾನಿಸಿವೆ. ಮುಂದಿನ ಹೋರಾಟಕ್ಕೆ ಜಂಟಿ ಕಾರ್ಯತಂತ್ರ ರೂಪಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಸಭೆ ಸೇರಲು ತೀರ್ಮಾನಿಸಿವೆ. |
![]() | ಚಹಾ ಕುಡಿಯಲು ಒಟ್ಟಿಗೆ ಕುಳಿತರೆ.... ಅರ್ಥವಲ್ಲ: ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಗೆ ಸುಶೀಲ್ ಕುಮಾರ್ ಮೋದಿ2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ವಿರೋಧ ಪಕ್ಷವನ್ನು ರೂಪಿಸಲು ಇಂದು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯನ್ನು ವ್ಯಂಗ್ಯವಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರು ವಿರೋಧ ಪಕ್ಷಗಳು ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ. |
![]() | "2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿಯನ್ನು ಆರಂಭಿಸಿದ್ದು, ಈ ಚುನಾವಣೆಯನ್ನು ಗೆಲ್ಲಲು ಮೋದಿ ಮ್ಯಾಜಿಕ್ ಹಾಗೂ ಹಿಂದುತ್ವವಷ್ಟೇ ಸಾಲದು ಎಂದು ಆರ್ ಎಸ್ಎಸ್ ಮುಖವಾಣಿಯೂ ಆಗಿರುವ ವಾರಪತ್ರಿಕೆ ಆರ್ಗನೈಸರ್ ಬಿಜೆಪಿಗೆ ಸಲಹೆ ನೀಡಿದೆ. |
![]() | ಪ್ರತಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನ: ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅದ್ಭುತ ಗೆಲುವು ದೊರೆತ ಬೆನ್ನಲ್ಲೇ 2024ರ ಲೋಕಸಭೆ ಚುನಾವಣೆಗೆ ಮೈಕೊಡವಿಕೊಂಡು ಪ್ರತಿಪಕ್ಷಗಳು ಸಿದ್ಥತೆ ನಡೆಸಿದ್ದು, ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ ನಡೆಸಿದ್ದಾರೆ. |
![]() | 2024ರಲ್ಲಿ 5 ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸಲಿವೆ: ರಾವತ್2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಬಿಹಾರ ಮತ್ತು ಆಂಧ್ರ ಪ್ರದೇಶ, ಈ ಐದು ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸುವ ಮೂಲಕ ಅಧಿಕಾರ ಬದಲಾವಣೆಯಾಗಲಿದೆ ಎಂದು ಶಿವಸೇನಾ(ಯುಬಿಟಿ)... |
![]() | 'ಪಿಎಂ ಯಾರಾಗಬೇಕೆಂದು ಹೇಳಿಲ್ಲ', 2024 ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಜಯಿಸಿದರೆ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗರಿಷ್ಠ ಸ್ಥಾನಗಳನ್ನು ಗೆಲ್ಲುವಂತೆ ಮಾಡಿ: ಬಿಜೆಪಿ ಕಾರ್ಯಕರ್ತರಿಗೆ ಕಿರಣ್ ರಿಜಿಜುಕೇಂದ್ರ ಸರ್ಕಾರ ಕೈಗೊಂಡಿರುವ ಕಾರ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಮಂಗಳವಾರ ಬಿಜೆಪಿ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ. |
![]() | ಲೋಕಸಭೆ ಚುನಾವಣೆ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ- ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ 'ಜನ ವಿರೋಧಿ' ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. |