- Tag results for 2024 Loksabha Election
![]() | ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ: ಸಿಪಿ ಯೋಗೇಶ್ವರ್ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ ಯೆಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ. |
![]() | ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ, ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿವಿ ಸದಾನಂದ ಗೌಡಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಇದೀಗ ಈ ಸಾಲಿಗೆ ಸಂಸದ ಡಿವಿ ಸದಾನಂದ ಗೌಡ ಸೇರಿದ್ದಾರೆ. |
![]() | ಜನತಾ ದಳ ಎಂಬ ಹೆಸರನ್ನು 'ಕಮಲ ದಳ' ಎಂದು ಬದಲಿಸಿ ಎಂದ ಕಾಂಗ್ರೆಸ್; ಜೆಡಿಎಸ್ ತಿರುಗೇಟು, ಎಚ್‌ಡಿ ಕುಮಾರಸ್ವಾಮಿ ಕಿಡಿಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ವಿಚಾರವಾಗಿ ಜೆಡಿಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿವೆ. |
![]() | ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ: ಬಸವರಾಜ ಬೊಮ್ಮಾಯಿನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ- ಸಿಟಿ ರವಿ2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ. |
![]() | ಸತೀಶ್ ಜಾರಕಿಹೊಳಿ ಜೊತೆಗೆ ಯಾವುದೇ ಶೀತಲ ಸಮರ ಇಲ್ಲ; 2024ರ ಲೋಕಸಭೆ ಚುನಾವಣೆಗೆ ಒಟ್ಟಿಗೆ ಕೆಲಸ: ಲಕ್ಷ್ಮಿ ಹೆಬ್ಬಾಳ್ಕರ್ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರೀತಿಯ ಶೀತಲ ಸಮರದ ಬಗ್ಗೆ ನನಗೆ ತಿಳಿದಿಲ್ಲ. ಈ ಕೋಲ್ಡ್ ವಾರ್, ಹಾಟ್ ವಾರ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. |
![]() | ಕೆಲವು ಕುಟುಂಬಗಳ ಹಿತಾಸಕ್ತಿ ಕಾಪಾಡುವುದೇ INDIA ದ ಉದ್ದೇಶ, ಅದೊಂದು 'ಸ್ವಾರ್ಥ ಮೈತ್ರಿ': ಬಿಜೆಪಿಇಂದು ಮುಂಬೈನಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ನಡೆಯುತ್ತಿದ್ದು, ತನ್ನ ಮೈತ್ರಿಕೂಟದ ಸದಸ್ಯ ಪಕ್ಷಗಳ ಚುಕ್ಕಾಣಿ ಹಿಡಿದಿರುವ ಕುಟುಂಬಗಳ ಹಿತಾಸಕ್ತಿಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಗುರಿಯನ್ನು ಹೊಂದಿರುವ 'ಸ್ವಾರ್ಥ ಮೈತ್ರಿ'ಯೇ ಇಂಡಿಯಾ ಒಕ್ಕೂಟ ಎಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಟೀಕಿಸಿದೆ. |
![]() | ಶೇ.80ರಷ್ಟು ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಒಲವು: ಸಮೀಕ್ಷೆ2024ರ ಲೋಕಸಭಾ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿರುವಂತೆಯೇ ಇತ್ತ ದೇಶದ ಶೇ.80ರಷ್ಟು ಭಾರತೀಯರು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಒಲವು ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ. |
![]() | ಯಾವುದೋ ಗಳಿಗೆಯಲ್ಲಿ ಪಕ್ಷ ಬಿಟ್ಟಿದ್ದೆ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದಲೇ ಟಿಕೆಟ್ ಕೇಳುವೆ: ಎಚ್ ವಿಶ್ವನಾಥ್ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಭಾನುವಾರ ಹೇಳಿದರು. |
![]() | ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುಡ್‌ಬೈ: ಕರ್ನಾಟಕದಿಂದಲೇ ರಾಜ್ಯಸಭೆಗೆ?ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗುತ್ತಿದೆ. |
![]() | ಲೋಕಸಭಾ ಚುನಾವಣೆ: ಬಿಎಸ್‌ಪಿ ಏಕಾಂಗಿ ಹೋರಾಟ, ಎನ್‌ಡಿಎ; INDIA ಒಕ್ಕೂಟಗಳು ದಲಿತ ವಿರೋಧಿ ಎಂದ ಮಾಯಾವತಿ2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ. |
![]() | 2024ಕ್ಕೆ ಪ್ರಧಾನ ಮಂತ್ರಿ ಹುದ್ದೆ ಖಾಲಿ ಇಲ್ಲ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ಹಿರಿಯ ಸಮಾಜವಾದಿ ನಾಯಕ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ನಂತರ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, 2024ರ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ. |
![]() | ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ. |