2026 Nobel Peace Prize

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ನೊಬೆಲ್ ಶಾಂತಿ ಪ್ರಶಸ್ತಿ; ಟ್ರಂಪ್ ಕೆಂಡಾಮಂಡಲ, ಹತಾಶೆ!
ಪಿಳ್ಳೈ ಅವರನ್ನು ಪ್ರಶಸ್ತಿ ವಿಜೇತರನ್ನಾಗಿ ಆಯ್ಕೆ ಮಾಡಿರುವುದು "ನಾರ್ವೆ ದೇಶದ ಮೇಲೆ ಅಳಿಸಲಾಗದ ಕಳಂಕ"ವನ್ನು ಉಂಟುಮಾಡಿದೆ ಎಂದು ಅವರು ಹೇಳಿದರು.

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ
ಭಾರತೀಯ ಮೂಲದ, ದಕ್ಷಿಣ ಆಫ್ರಿಕಾದ ಪ್ರಸಿದ್ಧ ನ್ಯಾಯಶಾಸ್ತ್ರಜ್ಞೆ ನವನೇತಮ್ ನವಿ ಪಿಳ್ಳೈಅವರಿಗೆ 2026ರ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

