ದೇಶಉತ್ತರ ಪ್ರದೇಶ ಚುನಾವಣೆ: ಬಿಎಸ್ಪಿ ಜೊತೆ ಮೈತ್ರಿಗೆ ಕಾಂಗ್ರೆಸ್ ಸಜ್ಜು; ಮಾಯಾವತಿಗೆ ಇಮ್ರಾನ್ ಮಸೂದ್ ಸಂದೇಶ!
ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಬಿಎಸ್ಪಿ ಜೊತೆಗಿನ ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿಲ್ಲ. ಆದರೆ, ಎರಡೂ ಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮಾಯಾವತಿ ಅವರೇ ಮುಂದಾಳತ್ವ ವಹಿಸಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.