2027ರ ಎಎಫ್ಸಿ ಏಷ್ಯನ್ ಕಪ್ ಟೂರ್ನಿಗೆ ಆತಿಥ್ಯ ವಹಿಸಲು ಭಾರತ ಸೇರಿದಂತೆ ಐದು ಸದಸ್ಯ ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ಏಷ್ಯನ್ ಫುಟ್ಬಾಲ್ ಒಕ್ಕೂಟ(ಎಎಫ್ಸಿ) ಬುಧವಾರ ದೃಡಪಡಿಸಿದೆ.