ಕೇವಲ 53 ಎಸೆತಗಳಲ್ಲಿ 204 ರನ್ ಗಳಿಸಿದ ವೈಭವ್ ಸೂರ್ಯವಂಶಿ ಅವರ ಅಮೋಘ ಬ್ಯಾಟಿಂಗ್ ನೋಡಿ ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಬೆರಗಾಗಿದ್ದಾರೆ.