ಕ್ರೀಡೆಅಮೆರಿಕ ಪುರುಷರ ಸಿಂಗಲ್ಸ್ ಓಪನ್: ಮೆಡ್ವೆಡೆವ್ ಮಣಿಸಿ 24ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಚ್!
ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ನೊವಾಕ್ ಜೊಕೊವಿಚ್ ಗೆಲುವು ಸಾಧಿಸಿದ್ದಾರೆ. ಭಾರೀ ಪೈಪೋಟಿಯಿಂದ ನಡೆದ ಪಂದ್ಯದಲ್ಲಿ ಡೇನಿಯಲ್ ಮೆಡ್ವೆಡೆವ್ ಅವರನ್ನು 6-3, 7-6 (5), 6- 3 ಸೆಟ್ಗಳಿಂದ ಮಣಿಸಿದ ಜೊಕೊವಿಚ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.