social_icon
  • Tag results for 2nd ODI

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!

ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

published on : 19th March 2023

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.

published on : 19th March 2023

2ನೇ ಏಕದಿನ: ಭಾರತದ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ತತ್ತರ, 108 ರನ್ ಗಳಿಗೆ ಆಲೌಟ್!

ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ. 

published on : 21st January 2023

2ನೇ ಏಕದಿನ ಪಂದ್ಯ: 215 ರನ್ ಗಳಿಗೆ ಶ್ರೀಲಂಕಾ ಕಟ್ಟಿಹಾಕಿದ ಭಾರತ

ಇಲ್ಲಿನ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ನೆರವಿನಿಂದ ಟೀಂ ಇಂಡಿಯಾ, ಲಂಕಾ ಪಡೆಯನ್ನು ಕೇವಲ 215 ರನ್ ಗಳಿಗೆ ಕಟ್ಟಿ ಹಾಕಿದೆ.

published on : 12th January 2023

ಅಂತಿಮ ಹಂತದಲ್ಲಿ ಮಿರಾಜ್ ಅದ್ಭುತ ಬ್ಯಾಟಿಂಗ್, ಭಾರತಕ್ಕೆ ಬಾಂಗ್ಲಾದಿಂದ 272 ರನ್ ಗಳ ಟಾರ್ಗೆಟ್ 

ಢಾಕಾದ ಶೇರಿ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಬಾಂಗ್ಲಾ 2 ನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ಭಾರತಕ್ಕೆ 272 ರನ್ ಗಳ ಟಾರ್ಗೆಟ್ ನೀಡಿದೆ.

published on : 7th December 2022

ಮಗಳ ಅಗಲುವಿಕೆಯ ನೋವಿನಲ್ಲೂ ಪಂದ್ಯ ಆಡಿದ ಕ್ರಿಕೆಟಿಗ ಡೇವಿಡ್ ಮಿಲ್ಲರ್? ವೈರಲ್ ಪೋಸ್ಟ್ ನ ನೈಜತೆ ಏನು..?

ಒಡಿಐ ಟೂರ್ನಿಯ ಹಿನ್ನೆಲೆಯಲ್ಲಿ ಭಾರತ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಡೇವಿಡ್ ಮಿಲ್ಲರ್ ಗೆ  ಸುದ್ದಿಯೊಂದು ಬರ ಸಿಡಿಲಿನಂತೆ ಅಪ್ಪಳಿಸಿದೆ.

published on : 9th October 2022

ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ

published on : 9th October 2022

ಜಿಂಬಾಬ್ವೆ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

published on : 20th August 2022

ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ; ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆ ಬರೆದ ಭಾರತ

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

published on : 25th July 2022

2ನೇ ಏಕದಿನ ಪಂದ್ಯ: ಅಕ್ಸರ್ ಪಟೇಲ್ ಭರ್ಜರಿ ಬ್ಯಾಟಿಂಗ್; ಭಾರತಕ್ಕೆ 2 ವಿಕೆಟ್ ಗಳ ರೋಚಕ ಜಯ

ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 2 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿ, ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

published on : 25th July 2022

2ನೇ ಒಡಿಐ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ

ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ. 

published on : 15th July 2022

2ನೇ ಏಕದಿನ ಪಂದ್ಯ: ಇಂಗ್ಲೆಂಡ್ ನಿಂದ ಭಾರತಕ್ಕೆ 247 ರನ್ ಗುರಿ

ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿದೆ.

published on : 14th July 2022

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಮೊದಲು ಬೌಲಿಂಗ್ ಆಯ್ಕೆ

ಭಾರತ ಪ್ರವಾಸಲ್ಲಿರುವ ವೆಸ್ಟ್ ಇಂಡೀಸ್ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

published on : 9th February 2022

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ, ಲಂಕಾ ತಂಡದಲ್ಲಿ ಒಂದು ಬದಲಾವಣೆ

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

published on : 20th July 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9