social_icon
  • Tag results for 2nd PUC results

ದ್ವಿತೀಯ ಪಿಯು ಫಲಿತಾಂಶ: ರಾಜ್ಯದಲ್ಲಿ 3 ವಿದ್ಯಾರ್ಥಿಗಳ ಆತ್ಮಹತ್ಯೆ!

ದ್ವಿತೀಯ ಪಿಯು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಿನ್ನಲೆಯಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

published on : 19th June 2022

ದ್ವಿತೀಯ ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ(ಜೂನ್ 18)ದಂದು ಪ್ರಕಟಗೊಂಡಿದ್ದು ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

published on : 18th June 2022

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ತೇರ್ಗಡೆ

ರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ(2nd PUC resuts) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. 

published on : 18th June 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9