• Tag results for 2nd Test

ಇಂಗ್ಲೆಂಡ್- ಭಾರತ 2ನೇ ಟೆಸ್ಟ್: ನಿರಂತರ ವಾಗ್ವಾದ ಪಂದ್ಯ ಗೆಲ್ಲಲು ಹೆಚ್ಚಿನ ಪ್ರೇರಣೆ ನೀಡಿತು- ಕೊಹ್ಲಿ

ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ವೇಳೆ ಭಾರತ ಹಾಗೂ ಇಂಗ್ಲೆಂಡ್ ಆಟಗಾರರ ನಡುವೆ ನಡೆದ ನಿರಂತರ ಮಾತಿನ ಚಕಮಕಿ ಪಂದ್ಯ ಗೆಲ್ಲಲು ಹೆಚ್ಚುವರಿ ಪ್ರೇರಣೆಯಾಯಿತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

published on : 17th August 2021

ಲಾರ್ಡ್ಸ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಕೆಎಲ್ ರಾಹುಲ್!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ. 

published on : 12th August 2021

ಎರಡನೇ ಟೆಸ್ಟ್‌: ಗಾಯಗೊಂಡ ಶಾರ್ದೂಲ್ ಬದಲಿಗೆ ಆರ್ ಅಶ್ವಿನ್ ಆಡುವ ಸಾಧ್ಯತೆ

ಇಂಗ್ಲೆಂಡ್ ವಿರುದ್ಧ ಆಗಷ್ಟ್ 12 ರಿಂದ 16 ರ ವರೆಗೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗಾಯಗೊಂಡ ಶಾರ್ದೂಲ್ ಬದಲಿಗೆ ಟೀಂ ಇಂಡಿಯಾದ ಭರವಸೆಯ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

published on : 11th August 2021

ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್: ಮೋಯಿನ್ ಅಲಿಗೆ ಸ್ಥಾನ

ಭಾರತ ವಿರುದ್ಧ ಆಗಸ್ಟ್ 12 ರಿಂದ 16 ರ ವರೆಗೆ ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ  ಸ್ಪಿನ್ ಬೌಲರ್ ಹಾಗೂ ಆಲ್‌ರೌಂಡರ್ ಮೋಯಿನ್ ಅಲಿ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 

published on : 10th August 2021

2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, 53ಕ್ಕೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್!

ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 482 ರನ್ ಗಳ ದಾಖಲೆಯ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಆರಂಭಿಕ 3 ವಿಕೆಟ್ ಗಳನ್ನು ಕಳೆದುಕೊಂಡಿದೆ.

published on : 15th February 2021

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಈ ದಾಖಲೆ ಬರೆದ 2ನೇ ಆಟಗಾರ ಆರ್.ಅಶ್ವಿನ್!

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

published on : 15th February 2021

ಬ್ಯಾಟಿಂಗ್‌ನಲ್ಲೂ ಮಿಂಚಿದ ಅಶ್ವಿನ್: ಇಂಗ್ಲೆಂಡ್‌ಗೆ 482 ರನ್‌ಗಳ ದಾಖಲೆ ಮೊತ್ತದ ಗುರಿ ನೀಡಿದ ಭಾರತ!

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲು ಬಾಗಿದ್ದ ನಾಯಕ ವಿರಾಟ್ ಕೊಹ್ಲಿ ಮತ್ತು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅದ್ಭುತ ಬ್ಯಾಟಿಂಗ್ ಮಾಡಿದ್ದು ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 484 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದೆ.

published on : 15th February 2021

ಅಶ್ವಿನ್ ಮಾರಕ ಬೌಲಿಂಗ್‌ಗೆ ತತ್ತರಿಸಿದ ಇಂಗ್ಲೆಂಡ್: 134 ರನ್ ಗಳಿಗೆ ಆಲೌಟ್, ಭಾರತಕ್ಕೆ 195 ರನ್ ಗಳ ಮುನ್ನಡೆ

ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಇಂಗ್ಲೆಂಡ್ ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ಕೇವಲ 134 ಕುಸಿದಿದ್ದು, ಭಾರತ 195 ರನ್ ಗಳ ಮುನ್ನಡೆ ಪಡೆದಿದೆ.

published on : 14th February 2021

ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಕನಸಿಗೆ ವಿರಾಟ್ ಪಡೆಗೆ ಜಯ ಅನಿವಾರ್ಯ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ಕಹಿಯನ್ನು ಮರೆತು, ಟೀಮ್ ಇಂಡಿಯಾ ಮತ್ತೆ ಗೆಲುವಿನ ಟ್ರ್ಯಾಕ್ ಹಿಡಿಯಲು ಪ್ಲಾನ್ ಮಾಡಿಕೊಂಡಿದೆ. 

published on : 12th February 2021

2ನೇ ಟೆಸ್ಟ್: 2ನೇ ಇನ್ನಿಂಗ್ಸ್‌ನಲ್ಲಿ ಆಸೀಸ್ 6/133, ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ!

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಪಂದ್ಯ ಗೆಲುವಿನ ಸನಿಹದಲ್ಲಿದೆ.

published on : 28th December 2020

2ನೇ ದಿನದಾಟ ಅಂತ್ಯ: ನಾಯಕ ಅಜಿಂಕ್ಯ ರಹಾನೆ ಶತಕ, ಆಸೀಸ್ ವಿರುದ್ಧ ಭಾರತಕ್ಕೆ 82 ರನ್ ಮುನ್ನಡೆ

ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಅಜೇಯ(104) ಅದ್ಭುತ ಹಾಗೂ ಜವಾಬ್ದಾರಿಯುತವಾದ ಶತಕದ ನೆರವಿನಿಂದ ಟೀಂ ಇಂಡಿಯಾ ತಂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಮುನ್ನಡೆ ಗಳಿಸುವಲ್ಲಿ ಸಫಲವಾಗಿದೆ.

published on : 27th December 2020

2ನೇ ಟೆಸ್ಟ್: ಬುಮ್ರಾ, ಅಶ್ವಿನ್ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರ; ಮೊದಲ ಇನ್ನಿಂಗ್ಸ್ 195 ರನ್ ಗೆ ಆಲ್ ಔಟ್

ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ 2 ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತದ ಸ್ಪಿನ್ನರ್ ಅಶ್ವಿನ್ ಹಾಗೂ ವೇಗಿ ಬುಮ್ರಾ ಕೇವಲ 195 ರನ್ ಗಳಿಗೆ ಸೀಮಿತವಾಗುವಂತೆ ಮಾಡಿದ್ದಾರೆ. 

published on : 26th December 2020

2ನೇ ಟೆಸ್ಟ್: 7 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಆಸ್ಟ್ರೇಲಿಯಾ ತಂಡ 

ಮೊದಲನೇ ಟೆಸ್ಟ್ ನಲ್ಲಿ ಗೆದ್ದು ಬೀಗಿದ್ದ ಆಸ್ಟ್ರೇಲಿಯಾ ಈಗ ಎರಡನೇ ಟೆಸ್ಟ್ ನಲ್ಲಿ ಎಡವಿದೆ. 

published on : 26th December 2020

ರಾಶಿ ಭವಿಷ್ಯ