ರಾಜ್ಯಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಗುಂಡಿಕ್ಕಿ ಬಂಧಿಸಿದ ಪೊಲೀಸರು
ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ, ಹುಂಡಿಯ ಹಣ ಲೂಟಿ ಮಾಡಿದ್ದ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.