ದೇಶನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೈನಿಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಿದ ಕೇಂದ್ರ
2021 ರಲ್ಲಿ ನಾಗಾಲ್ಯಾಂಡ್ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆಯ 30 ಯೋಧರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಕ್ಷಣಾ ಸಚಿವಾಲಯ ನಿರಾಕರಿಸಿದೆ ಎಂದು ನಾಗಾಲ್ಯಾಂಡ್ ಪೊಲೀಸರು ಗುರುವಾರ ತಿಳಿಸಿದ್ದಾರೆ.