ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಶನಿವಾರ ಹಲವು ಭಾರಿ ಭೂಮಿ ಕಂಪಿಸಿದ್ದು, ಕನಿಷ್ಠ 320 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ.