social_icon
  • Tag results for 3 arrested

ರೆಸ್ಟೋರೆಂಟ್ ನ ಚಿಕನ್ ಆಹಾರದಲ್ಲಿ ಸತ್ತ ಇಲಿ ಪತ್ತೆ; ಮೂವರ ಬಂಧನ

ರೆಸ್ಟೋರೆಂಟ್ ಒಂದರಲ್ಲಿ ಚಿಕನ್ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಈ ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ.

published on : 16th August 2023

ಬೆಂಗಳೂರು: ಹಾರ್ನ್ ಮಾಡಿದ್ದಕ್ಕೆ ಕಾರು ಚಾಲಕನ ಮೇಲೆ ಹಲ್ಲೆ; ಮೂವರು ಬೈಕ್ ಸವಾರರ ಬಂಧನ

ರಸ್ತೆಯಲ್ಲಿ ಅಡ್ಡಾದಿಡ್ಡಿ ತೆರಳುತ್ತಿದ್ದವರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವರ್ತೂರು ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬೈಕ್ ಸವಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 15th July 2023

ಬಜರಂಗದಳದ ಸದಸ್ಯನ ಮೇಲೆ ಹಲ್ಲೆ ಆರೋಪ: ಪಾದ್ರಿ ಸೇರಿದಂತೆ ಮೂವರ ಬಂಧನ

ಮತಾಂತರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಜರಂಗದಳದ  ಸದಸ್ಯನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪಾದ್ರಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

published on : 12th July 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9