- Tag results for 3rd ODI
![]() | 3 ನೇ ಏಕ ದಿನ ಪಂದ್ಯ: ಆಸ್ಟ್ರೇಲಿಯಾಗೆ 66 ರನ್ ಗಳ ಜಯ, ಭಾರತಕ್ಕೆ ಸರಣಿರಾಜ್ ಕೋಟ್ ನಲ್ಲಿ ನಡೆದ ಆಸ್ಟ್ರೆಲಿಯ- ಭಾರತದ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 66 ರನ್ ಗಳ ಜಯ ಗಳಿಸಿದೆ. |
![]() | ಮೂರನೇ ಏಕದಿನ ಪಂದ್ಯ: ಭಾರತಕ್ಕೆ 353 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 352 ರನ್ ಕಲೆ ಹಾಕಿದೆ. |
![]() | 'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | 3ನೇ ಏಕದಿನ ಪಂದ್ಯ: ಎಂಎಸ್ ಧೋನಿ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದ ಟೀಂ ಇಂಡಿಯಾ ಬ್ಯಾಟರ್ ಇಶಾನ್ ಕಿಶನ್ ಭಾರತದ ಕ್ರಿಕೆಟ್ ದಂತಕಥೆ ಎಂಎಸ್ ಧೋನಿ ಅವರ ದಾಖಲೆ ಸರಿಗಟ್ಟಿದ್ದಾರೆ. |
![]() | 3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ. |
![]() | 3ನೇ ಏಕದಿನ ಪಂದ್ಯ: ಸುದೀರ್ಘ ಕಾಲದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್: ದಾಖಲೆ ಬರೆದ ಉನಾದ್ಕತ್ವಿಂಡೀಸ್ ಪ್ರವಾಸದಲ್ಲಿ ವೇಗಿ ಉಮ್ರಾನ್ ಮಲಿಕ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಜಯದೇವ್ ಉನಾದ್ಕತ್ ತನ್ಮ ಕಮ್ ಬ್ಯಾಕ್ ಮೂಲಕವೇ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. |
![]() | 3ನೇ ಏಕದಿನ ಪಂದ್ಯ: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಒಂದೇ ಒಂದು ಶತಕವಿಲ್ಲ.. ಆದರೂ ಹಲವು ದಾಖಲೆ!ತನ್ನ ಭರ್ಜರಿ ಬ್ಯಾಟಿಂಗ್ ಮೂಲಕ ವಿಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಭಾರತ ತಂಡ ಜಯಿಸಿದ್ದು, ಈ ಜಯದ ಮೂಲಕ ಟೀಂ ಇಂಡಿಯಾ ತನ್ನ ತೆಕ್ಕೆಗೆ ಹಲವು ದಾಖಲೆಗಳನ್ನು ಸೇರಿಸಿಕೊಂಡಿದೆ. |
![]() | IND vs WI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 200 ರನ್ ಭರ್ಜರಿ ಗೆಲುವು, ಸರಣಿ ಜಯವೆಸ್ಟ್ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. |
![]() | 3ನೇ ಏಕದಿನ: ಆಸ್ಚ್ರೇಲಿಯಾಗೆ 21 ರನ್ ಭರ್ಜರಿ ಜಯ, ಸರಣಿ ಸೋತ ಟೀಂ ಇಂಡಿಯಾಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. |
![]() | 2019 ವಿಶ್ವಕಪ್ ನಂತರ ನಾಲ್ಕು ವರ್ಷ ಕಳೆದರೂ ಪ್ರಶ್ನೆಯಾಗಿಯೇ ಉಳಿದ ಭಾರತದ ನಂ-4 ಕ್ರಮಾಂಕ!2019 ರ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಇಂಗ್ಲೆಂಡ್ ಪಂದ್ಯದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಗಾಯಾಳು ಶಿಖರ್ ಧವನ್ ಬದಲಿಗೆ ರಿಷಭ್ ಪಂತ್ ಭಾರತದ ನಂಬರ್-4 ಕ್ರಮಾಂಕದಲ್ಲಿ ಆಡುವರೇ ಎಂದು ವರದಿಗಾರರೊಬ್ಬರು ರೋಹಿತ್ ಶರ್ಮಾ ಅವರನ್ನು ಕೇಳಿದ್ದರು. |
![]() | ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್: ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾನ್ಯೂಜಿಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ. |
![]() | ಲಂಕಾ ವಿರುದ್ಧದ 3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆತಮಿಳುನಾಡಿನ ತಿರುವನಂತಪುರಂನಲ್ಲಿ ಇಂದು ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡರು. |