- Tag results for 3rd wave
![]() | ಕೋವಿಡ್ 3ನೇ ಅಲೆ: ಮಾರ್ಚ್ನಲ್ಲಿ ಸೋಂಕು ಇಳಿಕೆ ಸಾಧ್ಯತೆ: ಐಸಿಎಂಆರ್ಕೋವಿಡ್ 3ನೇ ಅಲೆಯಲ್ಲಿ ಕೊರೋನಾ ಸೋಂಕು ಮಾರ್ಚ್ ತಿಂಗಳಿನಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ. |
![]() | ಕೊರೋನಾ 3ನೇ ಅಲೆ: ರಾಜ್ಯದ 19 ಜಿಲ್ಲೆಗಳಲ್ಲಿ ಉತ್ತುಂಗದಲ್ಲಿದ್ದ ಸೋಂಕು ಇಳಿಮುಖದತ್ತ!!ಓಮಿಕ್ರಾನ್ ಭೀತಿ ನಡುವೆಯೇ ಆರಂಭವಾಗಿದ್ದ ಕೊರೋನಾ 3ನೇ ಅಲೆ ಇದೀಗ ಕ್ರಮೇಣ ಇಳಿಕೆಯತ್ತ ಸಾಗುತ್ತಿದ್ದು, ರಾಜ್ಯದ 19 ಜಿಲ್ಲೆಗಳಲ್ಲಿ ಉತ್ತುಂಗದಲ್ಲಿದ್ದ ಸೋಂಕು ಇಳಿಮುಖದತ್ತ ಸಾಗಿದೆ ಎನ್ನಲಾಗಿದೆ. |
![]() | ಫೆಬ್ರವರಿ 2-3ನೇ ವಾರದಲ್ಲಿ ಕೊರೋನಾ ಸೋಂಕು ಕಡಿಮೆಯಾಗಬಹುದು, ಅಲ್ಲಿಯವರೆಗೂ ಎಚ್ಚರದಿಂದಿರಿ: ಡಾ ಕೆ ಸುಧಾಕರ್ಕೋವಿಡ್ -19 ಸೋಂಕಿನ ಮೂರನೇ ಅಲೆಯಲ್ಲಿ ಓಮಿಕ್ರಾನ್ ರೂಪಾಂತರಿ ಸೋಂಕಿನ ಲಕ್ಷಣ ಸೌಮ್ಯ ಪ್ರಮಾಣದಲ್ಲಿ ಮಧ್ಯಮ ಸ್ವರೂಪದಲ್ಲಿದೆ. ಜೀವಹಾನಿಯಾಗುವ ಸಂಭವ ತೀರಾ ಕಡಿಮೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಪುನರುಚ್ಛರಿಸಿದ್ದಾರೆ. |
![]() | ಕೋವಿಡ್ ಪಾಸಿಟಿವ್ ದರ ಹೆಚ್ಚುತ್ತಿರುವುದರಿಂದ ಬೇರೆ ಜಿಲ್ಲೆಗಳ ಮೇಲೆ ಗಮನ ಅಗತ್ಯ: ಅಧಿಕಾರಿಗಳಿಗೆ ತಜ್ಞರ ಸೂಚನೆಕೊರೋನಾ ಮೂರನೇ ಅಲೆ ಏರಿಕೆಯಾಗುತ್ತಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೂಡ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಲಸಿಕೆಯಿಂದಾಗಿ ಕೊರೊನಾ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಇಳಿಕೆ: ಕೇಂದ್ರಭಾರತದಲ್ಲಿ ಶೇ.94 ಪ್ರತಿಶತ ವಯಸ್ಕರು ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದರೆ, ಶೇ.72 ಪ್ರತಿಶತ ಮಂದಿ ಎರಡೂ ಡೋಸ್ ಗಳನ್ನು ಪೂರ್ತಿಯಾಗಿ ಪಡೆದುಕೊಂಡಿದ್ದಾರೆ. |
![]() | 'ಜನರ ಜೀವದಷ್ಟೇ ಜೀವನವೂ ಮುಖ್ಯ': ವೀಕೆಂಡ್ ಕರ್ಫ್ಯೂಗೆ ಸ್ವಪಕ್ಷೀಯರಿಂದಲೇ ವಿರೋಧ, ಅಡಕತ್ತರಿಯಲ್ಲಿ ಸರ್ಕಾರಕೋವಿಡ್ ಮೂರನೇ ಅಲೆ ತಡೆಗೆ ರಾಜ್ಯ ಸರ್ಕಾರ ತಂದಿದ್ದ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಹಾಗೂ ಇತರ ನಿರ್ಬಂಧ ಇಂದು ಗುರುವಾರಕ್ಕೆ ಮುಕ್ತಾಯವಾಗಿದೆ. ಕೊರೋನಾ ಸೋಂಕು ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 25 ಸಾವಿರದಷ್ಟು ಕೋವಿಡ್ ಕೇಸುಗಳು ವರದಿಯಾಗಿವೆ. |
![]() | ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕೋವಿಡ್-19 ರ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. |
![]() | ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ; ಪ್ರತಿಭಟನೆ, ಮೆರವಣಿಗೆಗೆ ಬ್ರೇಕ್ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಮೂರನೇ ಅಲೆ(Covid 3rd wave) ಮತ್ತು ಕೊರೋನಾ ರೂಪಾಂತರಿ ಸೋಂಕು ಓಮಿಕ್ರಾನ್ (Omicron) ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ, ಕೊರೋನಾ ನಿರ್ಬಂಧಗಳನ್ನು ಎರಡು ವಾರಗಳಿಂದ ಜಾರಿಗೆ ತಂದಿದೆ. |
![]() | ಫೆಬ್ರವರಿ ಮೊದಲ ವಾರ ಕೊರೋನಾ 3ನೇ ಅಲೆ ಗರಿಷ್ಠ ಮಟ್ಟಕ್ಕೆ ಏರಿ 3-4ನೇ ವಾರ ಕಡಿಮೆಯಾಗಬಹುದು, ಲಾಕ್ ಡೌನ್ ಇಲ್ಲ: ಡಾ ಕೆ ಸುಧಾಕರ್ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೊರೋನಾ 2ನೇ ಅಲೆಗೆ ಹೋಲಿಸಿದರೆ 3ನೇ ಅಲೆ ಅಪಾಯ ಅಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ: ಡಾ ಕೆ ಸುಧಾಕರ್ಓಮಿಕ್ರಾನ್ ಸೋಂಕು ಕೊರೋನಾ ಮೂರನೇ ಅಲೆ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅಭಯ ನೀಡಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆರಂಭ: ರಾಜಧಾನಿ ಬೆಂಗಳೂರಿನಲ್ಲಿ ದಿಢೀರ್ ಸೋಂಕು ಹೆಚ್ಚಳರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಕಳೆದ ಆರು ತಿಂಗಳುಗಳಿಂದ ಶೇ.1ರೊಳಗೆ ಇದ್ದದ್ದು, ಇದೀಗ ಶೇ.2.59ಕ್ಕೆ ಏರಿಕೆಯಾಗಿದೆ. ಇದು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬಂದಿದೆ ಎಂಬುದನ್ನು ಖಚಿತಪಡಿಸುತ್ತದೆ. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |
![]() | ಭಾರತದಲ್ಲಿ ಕೋವಿಡ್-19 ಮತ್ತೊಂದು 'ತೀವ್ರ ಅಲೆ' ಸಾಧ್ಯತೆಯ ಬಗ್ಗೆ ತಜ್ಞರು ಹೇಳಿದ್ದಿಷ್ಟು....ಕೊರೋನಾ ವೈರಾಣುವಿನ ಹೊಸ ರೂಪಾಂತರಿಗಳು, ದೇಶದ ಹಲವು ಭಾಗಗಳಲ್ಲಿ ಚಳಿಗಾಲದ ಸಮಸ್ಯೆ ಮೂರನೇ ಅಲೆಯ ಕೊರೋನಾ ಸೋಂಕು ಪ್ರಸರಣದ ಭೀತಿಯನ್ನು ಹೆಚ್ಚಿಸಿದೆ. |
![]() | ಕೊರೋನಾ 3ನೇ ಅಲೆ ಎದುರಿಸಲು ಸಂಪೂರ್ಣವಾಗಿ ಸಿದ್ಧರಿದ್ದೇವೆ: ಸಚಿವ ಡಾ. ಕೆ.ಸುಧಾಕರ್ಆಡಿಯೋರಿಯಂ, ರಂಗಮಂದಿರ, ಮಲ್ಟಿಪ್ಲೆಕ್ಸ್ ಹಾಗೂ ಪಬ್ ಗಳಲ್ಲಿ ರಾಜ್ಯ ಸರ್ಕಾರ ಸಾಮರ್ಥ್ಯಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಮತ್ತೆ ಹೆಚ್ಚಾಗುವ ಭೀತಿ ಶುರುವಾಗಿದೆ. |
![]() | ಕೋವಿಡ್-19 ಮೂರನೇ ಅಲೆ ಹಿನ್ನೆಲೆ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ; ಡಿಸೆಂಬರ್ ಅಧಿವೇಶನ ಬೆಳಗಾವಿಯಲ್ಲಿ ಬೊಮ್ಮಾಯಿ ಭರವಸೆಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಸೂಚನೆ ನೀಡಿದ್ದಾರೆ. |
![]() | ಕೊರೋನಾ ಮೂರನೇ ಅಲೆ ಮತ್ತು ಅಗತ್ಯ ತಯಾರಿ ಕುರಿತಂತೆ ಆರ್.ಅಶೋಕ್ ಹೇಳಿದ್ದೇನು?ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡಿದೆ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ. |