4ಜಿ ಇಂಟರ್ನೆಟ್ ಸೇವೆ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗೆ ಕೇಂದ್ರ ಅವಕಾಶ
ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರದ ವಿಶೇಷ ಸಮಿತಿ ಮಂಗಳವಾರ ತಿಳಿಸಿದೆ.

ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್: ಮನವಿ ಪರಿಗಣನೆಗೆ ಉನ್ನತ ಸಮಿತಿ ಸ್ಥಾಪಿಸಿ ಎಂದ ಸುಪ್ರೀಂ ಕೋರ್ಟ್
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು ಕೋರಿ ಮನವಿಗಳ ಪರಿಗಣನೆಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ನೇತೃತ್ವದ ಉನ್ನತ-ಸಮಿತಿಯೊಂದನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

