ಕ್ರಿಕೆಟ್India A vs UAE: 28 ಎಸೆತಗಳಲ್ಲಿ ಶತಕ; 40 ಎಸೆತಗಳಲ್ಲಿ 150 ರನ್: ಹಲವು ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ!
'ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026' ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಯುಎಇ (UAE) ವಿರುದ್ಧ ಭಾರತ 'ಎ' ತಂಡದ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.