- Tag results for 40 scholarships
![]() | ದೀನ ದಯಾಳ್ ಸ್ಪರ್ಶ್ ಯೋಜನೆ: ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ 2,200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹ ಸಂಗ್ರಹ ಮತ್ತು ಅಧ್ಯಯನವನ್ನು ಉತ್ತೇಜಿಸಲು ಅಂಚೆ ಇಲಾಖೆ ಜಾರಿಗೆ ತಂದಿರುವ ದೀನ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ ಒಟ್ಟು 2,237 ವಿದ್ಯಾರ್ಥಿಗಳು 40 ವಿದ್ಯಾರ್ಥಿವೇತನಕ್ಕಾಗಿ ಸ್ಪರ್ಧಿಸಿದ್ದಾರೆ. |