• Tag results for 4 lane NH

ತುಮಕೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಅನುಮೋದನೆ: ಮುಖ್ಯಮಂತ್ರಿ ಹರ್ಷ

ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು - ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತ ಪಡಿಸಿದ್ದಾರೆ.

published on : 3rd April 2021

ರಾಶಿ ಭವಿಷ್ಯ