• Tag results for 4th Test

4ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಭಾರತಕ್ಕೆ 2-1 ಅಂತರ ಮುನ್ನಡೆ!

ರೋಹಿತ್ ಶರ್ಮಾರ ಭರ್ಜರಿ ಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

published on : 6th September 2021

4ನೇ ಟೆಸ್ಟ್: ಇಂಗ್ಲೆಂಡ್ ಗೆಲುವಿಗೆ 368 ರನ್ ಗುರಿ ನೀಡಿದ ಭಾರತ

ಭರವಸೆಯ ಆಟಗಾರರಾದ ರಿಷಭ್ ಪಂತ್(50) ಹಾಗೂ ಶಾರ್ದೂಲ್ ಠಾಕೂರ್(60) ಅವರು ಬಾರಿಸಿದ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಗೆಲುವಿಗೆ ಇಂಗ್ಲೆಂಡ್ ತಂಡಕ್ಕೆ 368 ರನ್ ಗಳ ಗುರಿ ನೀಡಿದೆ.

published on : 5th September 2021

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

published on : 5th September 2021

4ನೇ ಟೆಸ್ಟ್: ರೋಹಿತ್ 127, ಪೂಜಾರ 61, ಭಾರತಕ್ಕೆ 171 ಇನ್ಸಿಂಗ್ಸ್ ಮುನ್ನಡೆ

ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ(127) ಹಾಗೂ ಚೇತೇಶ್ವರ್ ಪೂಜಾರ(61) ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ದಿನದ ಗೌರವ ಸಾಧಿಸಿದೆ.

published on : 4th September 2021

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ

ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.

published on : 2nd September 2021

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ: 3-1 ಅಂತರದಿಂದ ಸರಣಿ ಗೆಲುವು

ಅಹ್ಮದಾಬಾದ್  ನಲ್ಲಿ ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಆತಿಥೇಯ ಭಾರತ ತಂಡ ಎದುರಾಳಿ ವಿರುದ್ಧ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ ಗಳಿಸಿದೆ. 

published on : 6th March 2021

4ನೇ ಟೆಸ್ಟ್: ಚಹಾ ವಿರಾಮಕ್ಕೆ ಇಂಗ್ಲೆಂಡ್ 91-6, ಸರಣಿ ಗೆಲುವಿನ ಹೊಸ್ತಿಲಲ್ಲಿ ಭಾರತ

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ನ ಮೂರನೇ ದಿನದಾಟದ ಚಹಾವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 6 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿದ್ದು, ಇನ್ನೂ 69 ರನ್ ಗಳ ಹಿನ್ನಡೆಯಲ್ಲಿದೆ. ಆ ಮೂಲಕ ಭಾರತ ತಂಡ ಮತ್ತೊಂದು ಗೆಲುವಿನತ್ತ ಸಾಗಿದೆ.

published on : 6th March 2021

4ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 365 ರನ್ ಗಳಿಗೆ ಆಲೌಟ್, ಶತಕ ವಂಚಿತ ಸುಂದರ್

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 365ರನ್ ಗಳಿಗೆ ಆಲೌಟ್ ಆಗಿದ್ದು, 160 ರನ್ ಗಳ ಮುನ್ನಡೆ ಸಾಧಿಸಿದೆ.

published on : 6th March 2021

ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್: 2ನೇ ದಿನದಾಟ ಅಂತ್ಯ; ಮೊದಲ ಇನ್ನಿಂಗ್ಸ್ ನಲ್ಲಿ ಭಾರತಕ್ಕೆ 89 ರನ್ ಮುನ್ನಡೆ

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 89 ರನ್ ಗಳ ಅಲ್ಪ ಮುನ್ನಡೆ ಸಾಧಿಸಿದೆ.

published on : 5th March 2021

4ನೇ ಟೆಸ್ಟ್ ಮೊದಲ ಇನ್ನಿಂಗ್ಸ್: 2ನೇ ದಿನದಾಟ ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ ವಿರುದ್ಧ ಭಾರತ 80/4, 125 ರನ್ ಹಿನ್ನಡೆ

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಚ್ ನ 2ನೇ ದಿನದಾಟದ ಭೋಜನ ವಿರಾಮದ ವೇಳೆಗೆ ಭಾರತ 4 ವಿಕೆಟ್ ನಷ್ಟಕ್ಕೆ 80ರನ್ ಗಳಿಸಿದೆ.

published on : 5th March 2021

4ನೇ ಟೆಸ್ಟ್: ಟೀಂ ಇಂಡಿಯಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್, 205 ರನ್ ಗಳಿಗೆ ಆಲೌಟ್; ಶೂನ್ಯಕ್ಕೆ ಭಾರತದ 1 ವಿಕೆಟ್ ಪತನ!

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಆಲೌಟ್ ಆಗಿದೆ.

published on : 4th March 2021

ಭಾರತ- ಇಂಗ್ಲೆಂಡ್ 4ನೇ ಟೆಸ್ಟ್: ಮತ್ತೊಂದು ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ!

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಮುರಿದಿದ್ದಾರೆ.

published on : 4th March 2021

4ನೇ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; 2 ವಿಕೆಟ್ ಕಬಳಿಸಿ ಆರಂಭಿಕ ಆಘಾತ ನೀಡಿದ ಅಕ್ಷರ್ ಪಟೇಲ್

ಭಾರತದ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

published on : 4th March 2021

ನಾಲ್ಕನೇ ಟೆಸ್ಟ್: ಕರ್ನಾಟಕದ ಮಾಯಾಂಕ್ ಗೆ ಅವಕಾಶ ಸಾಧ್ಯತೆ

ಇಂಗ್ಲೆಂಡ್ ವಿರುದ್ಧ ಅಹಮದಾಬಾದ್ ನಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್ ಗೆದ್ದು ನಾಲ್ಕು ಪಂದ್ಯಗಳ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ, ನಾಲ್ಕನೇ ಟೆಸ್ಟ್ ಪಂದ್ಯದ ಜಯದ ಮೇಲೆ ಕಣ್ಣು ನೆಟ್ಟಿದೆ. 

published on : 2nd March 2021

ಗಬ್ಬಾ ಐತಿಹಾಸಿಕ ಜಯ: ಟೀಂ ಇಂಡಿಯಾಗೆ 5 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ

ಆಸ್ಟ್ರೇಲಿಯಾದ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಜಯದ ಮೂಲಕ ಟೆಸ್ಟ್ ಸರಣಿಯನ್ನು ಗೆದ್ದ ಟೀಂ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ-ಬಿಸಿಸಿಐ 5 ಕೋಟಿ ರೂಗಳ ನಗದು ಬಹುಮಾನ ಘೋಷಣೆ ಮಾಡಿದೆ.

published on : 19th January 2021
1 2 > 

ರಾಶಿ ಭವಿಷ್ಯ