- Tag results for 4th Wedding anniversary
![]() | ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ. |