ದೇಶ'ದೆಹಲಿ ಚಲೋ' ಪ್ರತಿಭಟನೆ ತೀವ್ರ ಸ್ವರೂಪಕ್ಕೆ: 5ನೇ ಸುತ್ತಿನ ಮಾತುಕತೆ ಹಿನ್ನೆಲೆ ಕೇಂದ್ರ ಸಚಿವರಿಂದ ಪ್ರಧಾನಿ ಮೋದಿ ಭೇಟಿ
ಕೃಷಿ ಮಸೂದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಒಪ್ಪಿದರೂ, ತಮ್ಮ ಪಟ್ಟು ಬಿಡದೆ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದೆ.