ಭಾರತ ತಂಡದ ವಿರುದ್ಧ ಅಂತಿಮ ಹಾಗೂ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 272 ರನ್ ದಾಖಲಿಸಿದೆ.