ರಾಜ್ಯಕರ್ನಾಟಕದಲ್ಲಿ ಕಳಪೆ ರಸಗೊಬ್ಬರ ಮಾರಾಟ; 5 FIR: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ
ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್, ಹಾವೇರಿ ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.