ರಾಜ್ಯಹೆಚ್ಚುತ್ತಿರುವ ಕೊರೋನಾ ಆತಂಕದ ನಡುವೆ ಗುಡ್ ನ್ಯೂಸ್: ಆಸ್ಪತ್ರೆಯಿಂದ 519 ಮಂದಿ ಡಿಸ್ಚಾರ್ಜ್
ರಾಜ್ಯದಲ್ಲಿ ಗುರುವಾರ ಒಂದೇ ದಿನ 442 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. ಜೊತೆಗೆ ಒಂದೇ ದಿನ ಸೋಂಕಿನಿಂದ ಗುಣಮುಖರಾದ ದಾಖಲೆಯ 519 ಜನರನ್ನು ಬಿಡುಗಡೆ ಮಾಡಲಾಗಿದೆ,