ದೇಶಕೊವಿಡ್-19:ತಮಿಳುನಾಡಿನಲ್ಲಿ ಒಂದೇ ದಿನ 527 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 527 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆಯಾಗಿದೆ.