52nd CJI

ಭಾರತದ 52ನೇ ಸಿಜೆಐ ಆಗಿ ನ್ಯಾ. ಬಿ ಆರ್ ಗವಾಯಿ ಪ್ರಮಾಣ ವಚನ ಸ್ವೀಕಾರ; Video
ಮೇ 24, 2019 ರಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಮುಂದಿನ ನವೆಂಬರ್ 23 ರಂದು ಅಧಿಕಾರದಿಂದ ಕೆಳಗಿಳಿಯುತ್ತಾರೆ.

ದೇಶದ 52ನೇ CJI ಆಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇಮಕ
ಮೇ 14 ರಂದು ದೇಶದ 52ನೇ ಸಿಜೆಐ ಆಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

