ರಾಜ್ಯಶಕ್ತಿ ಯೋಜನೆ ಯಶಸ್ಸಿನ ನಂತರ 5600 ಹೊಸ ಬಸ್ ಖರೀದಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಯಿಂದ ಉತ್ತೇಜಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 5,600...