• Tag results for 5th T20I

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ

ಫ್ಲೋರಿಡಾದ ಲಾಡರ್ ಹಿಲ್ ನಲ್ಲಿ ಭಾನುವಾರ ನಡೆದ  ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದ ಭಾರತ, 4-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

published on : 8th August 2022

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!

ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ. 

published on : 20th June 2022

ರಾಶಿ ಭವಿಷ್ಯ