ರಾಜ್ಯಹುಬ್ಬಳ್ಳಿ: 6 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಉಪಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!
6 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ವಾಣಿಜ್ಯ ತೆರಿಗೆ ಉಪಆಯುಕ್ತ ಭರತ್ ಕುಮಾರ್ ಹೆಗ್ಡೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ಹಣ ಪಡೆಯುತ್ತಿದ್ದಾಗ 48 ವರ್ಷದ ಹೆಗ್ಡೆ ಸಿಕ್ಕಿಬಿದ್ದಿದ್ದಾರೆ...