ವಾಣಿಜ್ಯಇಸ್ರೋ, ಇಂಧನ, ನಾಗರಿಕ ವಿಮಾನಯಾನ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಪಾಲುದಾರಿಕೆಗೆ ಆದ್ಯತೆ: ನಿರ್ಮಲಾ ಸೀತಾರಾಮನ್
ಮೇಕ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲಾಗುವುದು. ರಕ್ಷಣಾ ಸಾಮಾಗ್ರಿಗಳನ್ನು ದೇಶದಲ್ಲಿಯೇ ಖರೀದಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ.