ರಾಜ್ಯಬೆಂಗಳೂರಿನಲ್ಲಿ 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ
ಬಿಐಇಸಿಯಲ್ಲಿ 10 ಸಾವಿರ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ಗೆ ಸಂಜೆ ಭೇಟಿ ನೀಡುತ್ತೇನೆ. ಹೆಚ್ಚುವರಿಯಾಗಿ 280 ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು,