ರಾಜ್ಯಕೋವಿಡ್ -19: ಮೈಸೂರಿನ ಹೊರವಲಯದಲ್ಲಿ 600 ಹಾಸಿಗೆಗಳ ಆಸ್ಪತ್ರೆ ಸಿದ್ಧ
ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶೈಕ್ಷಣಿಕ ಭವನದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕೋವಿಡ್ ಆಸ್ಪತ್ರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.