68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸಂಚಾರಿ ವಿಜಯ್ ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ
ಶುಕ್ರವಾರ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; 'ತಾನಾಜಿ' ಅಜಯ್ ದೇವಗನ್, 'ಸೂರರೈ ಪೋಟ್ರು' ಸೂರ್ಯ ಶ್ರೇಷ್ಠ ನಟ
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, 'ತಾನಾಜಿ' ಚಿತ್ರದ ಅಮೋಘ ಅಭಿನಯಕ್ಕಾಗಿ ಅಜಯ್ ದೇವಗನ್ ಗೆ ಮತ್ತು 'ಸೂರರೈಪೋಟ್ರು' ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ನಟ ಸೂರ್ಯಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

