- Tag results for 6 year Girl
![]() | ಬೆಂಗಳೂರು: ಮನೆ ಮಾಲೀಕನ ಎಡವಟ್ಟು; ತಿಗಣೆ ಔಷಧಿಗೆ ಆರು ವರ್ಷದ ಬಾಲಕಿ ಬಲಿ, ಪೋಷಕರು ಅಸ್ವಸ್ಥ!ಮನೆ ಮಾಲೀಕನ ಎಡವಟ್ಟಿಗೆ 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವಸಂತನಗರದ 5ನೇ ಕ್ರಾಸ್ ಬಳಿ ನಡೆದಿದೆ. ತಿಗಣೆ ನಿಯಂತ್ರಣಕ್ಕಾಗಿ ಮನೆಗೆ ಸಿಂಪಡಿಸಿದ ಕ್ರಿಮಿನಾಶಕವು ಪುಟ್ಟ ಬಾಲಕಿಯ ಜೀವವನ್ನೇ ತೆಗೆದಿದೆ. |