ದೇಶಮುಂಬೈ ಜೈಲಿನ 72 ಕೈದಿಗಳಿಗೆ ಕೊರೋನಾ ಪಾಸಿಟಿವ್: ಮಹಾ ಗೃಹ ಸಚಿವ ಅನಿಲ್ ದೇಶಮುಖ್
ಮುಂಬೈನ ಅರ್ತೂರ್ ರೋಡ್ ಜೈಲಿನ 72 ಕೈದಿಗಳಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಐಸೋಲೇಷನ್ ವಾರ್ಡ್ ಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಹೇಳಿದ್ದಾರೆ.