ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಭಾಗವಾಗಿ 75 ನವೋದ್ಯಮಗಳನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಸದ್ಯದಲ್ಲೇ ಹಲವು ವಿಶೇಷ ರಿಯಾಯ್ತಿ ಯೋಜನೆಗಳನ್ನು ಪ್ರಕಟಿಸಲಿದೆ.