ದೇಶಕೊವಿಡ್-19: ತಮಿಳುನಾಡಿನಲ್ಲಿ ಒಂದೇ ದಿನ 771 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.