- Tag results for 7th Pay Commission
![]() | ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು. |
![]() | ಕೇಂದ್ರ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.4ರಷ್ಟು ಡಿಎ ಹೆಚ್ಚಳ, ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ!ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ. |
![]() | 7ನೇ ವೇತನ ಆಯೋಗದ ಸಮಿತಿಗೆ ಬೇಡಿಕೆ ಸಲ್ಲಿಸಿದ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ 7ನೇ ವೇತನ ಆಯೋಗಕ್ಕೆ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘವು ಮನವಿ ಸಲ್ಲಿಸಿದೆ. |
![]() | 7ನೇ ವೇತನ ಸಮಿತಿ ಜಾರಿ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ನಿರ್ಧಾರವು ರಾಜ್ಯದ ಆರ್ಥಿಕತೆಯನ್ನು ಅವಲಂಬಿಸಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. |
![]() | ಖಾತರಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವಾಗಲೇ ಸಿದ್ದರಾಮಯ್ಯ ಸರ್ಕಾರದ ಮುಂದಿದೆ ಮತ್ತೊಂದು ಸವಾಲು!ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ, ಇದು ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. |
![]() | 7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿ 6 ತಿಂಗಳು ವಿಸ್ತರಿಸಿದ ಸರ್ಕಾರರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ... |
![]() | ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ಅಂತ್ಯ: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ. |
![]() | ಸರ್ಕಾರದ ವಿರುದ್ಧ ನೌಕರರ ಆಕ್ರೋಶ: ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ, ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್'ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸೇವೆಗಳು ಬುಧವಾರ ಬಹುತೇಕ ಬಂದ್ ಆಗುವ ಸಾಧ್ಯತೆಗಳಿವೆ. |
![]() | ಈ ವರ್ಷವೇ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಭರವಸೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.... |
![]() | 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಶುಕ್ರವಾರ ರಾಜ್ಯದ 7ನೇ ವೇತನ ಆಯೋಗಕ್ಕೆ ತಮ್ಮ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತು ವರದಿಯನ್ನು ಸಲ್ಲಿಸಿದೆ. |