ದೇಶಇಂದು ಇಡೀ ಜಗತ್ತು ಕೋವಿಡ್ ವಿರುದ್ಧ ಹೋರಾಡುತ್ತಿರುವಾಗ ಯೋಗ ಭರವಸೆಯ ಆಶಾಕಿರಣವಾಗಿದೆ: ಪ್ರಧಾನಿ ಮೋದಿ
ಇಂದು ಇಡೀ ಜಗತ್ತು ಕೋವಿಡ್-19 ಮಹಾಮಾರಿ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.