ದೇಶಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?
ಮಾಜಿ ಸಚಿವರ ಸಾವಿನ ಬಗ್ಗೆ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.