ವಾಣಿಜ್ಯಎಂಟು ಪ್ರಮುಖ ಕೈಗಾರಿಕಾ ವಲಯಗಳ ಬೆಳವಣಿಗೆ ಏಪ್ರಿಲ್ನಲ್ಲಿ ಶೇ. 38.1 ರಷ್ಟು ಕುಸಿತ
ಏಪ್ರಿಲ್ನಲ್ಲಿ ಎಂಟು ಪ್ರಮುಖ ಕೈಗಾರಿಕಾ ವಲಯಗಳ ಸೂಚ್ಯಂಕದ ಬೆಳವಣಿಗೆ ದರ ಮಾರ್ಚ್ ನ ಶೇ. 9 ರಷ್ಟು ಕುಸಿತಕ್ಕೆ ಹೋಲಿಸಿದರೆ ಏಪ್ರಿಲ್ ನಲ್ಲಿ ಶೇ. 38.1 ರಷ್ಟು ಕುಸಿದಿದೆ ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಸರ್ಕಾರದ ಅಂಕಿ- ಅಂಶಗಳು ತಿಳಿಸಿವೆ.