ದೇಶ88 ವರ್ಷಗಳ ಬಳಿಕ ದಾಖಲೆಯ ವರ್ಷಧಾರೆ: ಬಿರುಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ; ಮಳೆ ಸಂಬಂಧಿತ ಅವಘಡಕ್ಕೆ 7 ಬಲಿ
ಮುಂಜಾನೆ 4 ಗಂಟೆಯಿಂದ 8.30 ಗಂಟೆಯವರೆಗೆ ಮಳೆ ಸುರಿದಿದ್ದು, ದೆಹಲಿಯ ಪ್ರಮುಖ ಭಾಗಗಳು ಹಾಗೂ ಹಲವು ಪ್ರದೇಶಗಳು ಜಲಾವೃತಗೊಂಡಿವೆ. 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.