• Tag results for 9ನೇ ತರಗತಿ ವಿದ್ಯಾರ್ಥಿ

ಬಿಎಂಟಿಸಿ ಬಸ್ ಡಿಕ್ಕಿ: 9ನೇ ತರಗತಿ ವಿದ್ಯಾರ್ಥಿ ಸಾವು

ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 7th September 2019