• Tag results for AAP protest

ಬೆಂಗಳೂರು: ವಾಜಪೇಯಿ ಕ್ರೀಡಾಂಗಣ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ವಿರುದ್ಧ ಎಎಪಿ ಪ್ರತಿಭಟನೆ

ಎಚ್ ಎಸ್ ಆರ್ ಲೇಔಟ್ ನ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿದು ಬೀಳಲು ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆಯೇ ಕಾರಣವೆಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.

published on : 10th May 2022

ಬೆಂಗಳೂರು: ಕೆಪಿಎಸ್ ಸಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ, ಎಎಪಿ ಮುಖಂಡರ ಬಂಧನ

ಕೆಪಿಎಸ್ ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ನಿಂದ ಕೆಪಿಎಸ್ ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಎಎಪಿ ಕಾರ್ಯಕರ್ತರನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದರು.

published on : 4th May 2022

ರಾಶಿ ಭವಿಷ್ಯ