social_icon
  • Tag results for ABVP

ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ.

published on : 25th January 2023

ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು

ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ  ಪ್ರಾಬಲ್ಯ ಮೆರೆದಿದ್ದಾರೆ.

published on : 25th December 2022

ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ

ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.  ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. 

published on : 20th December 2022

ಅಹಮದಾಬಾದ್: 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಎಬಿವಿಪಿ ಕಾರ್ಯಕರ್ತರಿಂದ ಕಾಲೇಜು ಪ್ರಾಂಶುಪಾಲರಿಗೆ ಒತ್ತಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

published on : 5th December 2022

ಎಬಿವಿಪಿ ಪ್ರತಿಭಟನೆಯ ನಂತರ ಜೆಎನ್‌ಯು ರೆಕ್ಟರ್ ಅಜಯ್ ಕುಮಾರ್ ದುಬೆ ರಾಜೀನಾಮೆ

ಆರ್‌ಎಸ್‌ಎಸ್ ಅಂಗಸಂಸ್ಥೆ ಎಬಿವಿಪಿ ನಡೆಸಿದ ಸರಣಿ ಪ್ರತಿಭಟನೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ರೆಕ್ಟರ್ ಅಜಯ್ ಕುಮಾರ್ ದುಬೆ ಅವರು ರಾಜೀನಾಮೆ ನೀಡಿದ್ದಾರೆ.

published on : 30th August 2022

ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ: ಗೃಹ ಸಚಿವ ಆರಗ ಜ್ಞಾನೇಂದ್ರ, ಎಸಿಪಿ ಸಂದೀಪ್ ಪಾಟೀಲ್ ಪ್ರತಿಕ್ರಿಯೆ ಏನು?

ರಾಜಧಾನಿಯ ಜಯಮಹಲ್ ನಲ್ಲಿರುವ ತಮ್ಮ ನಿವಾಸದ ಬಳಿ ಕೆಲವು ಎಬಿವಿಪಿ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

published on : 30th July 2022

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ; ಪೊಲೀಸರ ಲಾಠಿಪ್ರಹಾರ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.

published on : 30th July 2022

ಜೆಎನ್‌ಯು ಘರ್ಷಣೆ ಪ್ರಕರಣ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು

ಜೆಎನ್'ಯು ಕ್ಯಾಂಪಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

published on : 11th April 2022

ರಾಮನವಮಿ ದಿನದಂದೇ ಮಾಂಸಾಹಾರಿ ಆಹಾರಕ್ಕಾಗಿ ಜಗಳ; ವಿದ್ಯಾರ್ಥಿಗಳ ನಡುವೆ ಘರ್ಷಣೆ

ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ಕ್ಯಾಂಟೀನ್‌ನಲ್ಲಿ ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷ ಸಂಭವಿಸಿದ್ದು, ಈ ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.  

published on : 11th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9